ರಾಜ್ಯಆಸ್ಪತ್ರೆಗೆ ತೆರಳಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಚುಂಚಶ್ರೀ: ಚಿಕಿತ್ಸೆಯ ಮಧ್ಯದಲ್ಲೇ ಎಚ್ ಡಿಕೆ ಚುನಾವಣಾ ಕಾರ್ಯತಂತ್ರ !
ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿದ ಆದಿಚುಂಚನಗಿರಿ ಮಠದ ಮಠಾಧೀಶ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.