ಡಾ. ಪ್ರಭಾ ಮಲ್ಲಿಕಾರ್ಜುನ್

ThinkEdu 2026: ದೇಶದಲ್ಲಿ ಬಾಯಿ ಆರೋಗ್ಯಕ್ಕೆ ಪ್ರತ್ಯೇಕ ನೀತಿ ಇಲ್ಲ; ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್
ದೇಶ

ThinkEdu 2026: ದೇಶದಲ್ಲಿ ಬಾಯಿ ಆರೋಗ್ಯಕ್ಕೆ ಪ್ರತ್ಯೇಕ ನೀತಿ ಇಲ್ಲ; ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್

ಭಾರತದಾದ್ಯಂತ ಜನರ ಆರೋಗ್ಯ ರಕ್ಷಣೆಯ ಅರಿವು ಮತ್ತು ತಿಳುವಳಿಕೆಗೆ ಬಹಳ ವ್ಯತ್ಯಾಸವಿದೆ. ಅದು ಆದಾಯ, ಜಾತಿ ಮತ್ತು ನಗರ-ಗ್ರಾಮೀಣ ಪ್ರದೇಶಗಳ ವಾಸ ಎಂಬಂತಹ ಅಂಶಗಳನ್ನು ಆಧರಿಸಿರುತ್ತದೆ.

'ಮನ್ರೇಗಾ' ಭ್ರಷ್ಟಾಚಾರ ತಿಳಿಯಲು ಕೇಂದ್ರ ಸರ್ಕಾರಕ್ಕೆ 11 ವರ್ಷ ಬೇಕಾಯಿತೇ: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಪ್ರಶ್ನೆ
ರಾಜ್ಯ

'ಮನ್ರೇಗಾ' ಭ್ರಷ್ಟಾಚಾರ ತಿಳಿಯಲು ಕೇಂದ್ರ ಸರ್ಕಾರಕ್ಕೆ 11 ವರ್ಷ ಬೇಕಾಯಿತೇ: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಪ್ರಶ್ನೆ

ಯೋಜನೆಯಲ್ಲಿ ಅವ್ಯವಹಾರ ನಡೆಯುತ್ತಿದ್ದರೆ ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅವಕಾಶವಿತ್ತು. ಇದನ್ನು ಬಿಟ್ಟು ಯೋಜನೆಯ ಮೂಲಸ್ವರೂಪವನ್ನೇ ಬದಲಿಸಿದೆ ಎಂದು ಹರಿಹಾಯ್ದರು.

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ರಾಜ್ಯ

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಡಾ. ಪ್ರಭಾ ಮಲ್ಲಿಕಾರ್ಜುನ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಜಿ.ಎಸ್. ಗಾಯತ್ರಿ ಸಿದ್ದೇಶ್ವರ್ ಅರ್ಜಿ ಸಲ್ಲಿಸಿದ್ದರು.