ರಾಜ್ಯಪ್ರಧಾನಿ ಆಗಮನ ಅನಿಶ್ಚಿತ: ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮ ಮುಂದೂಡಿದ 'ಬೇಸ್'
ಕಳೆದ ಬಾರಿ ಮುಖ್ಯಮಂತ್ರಿಗಳು ದೆಹಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಅವರಿಂದ ಬೆಂಗಳೂರಿನಲ್ಲಿ ಡಾ ಬಿ ಆರ್ ಅಂಬೇಡ್ಕರ್ ಆರ್ಥಿಕ ವಿಶ್ವವಿದ್ಯಾಲಯದ ಕೆಲವು ಯೋಜನೆಗಳ ಉದ್ಘಾಟನೆಗೆ ಬರುವುದಾಗಿ ಹೇಳಿದ್ದರು.