ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಡಾ. ಬಿಆರ್ ರಂಗಣ್ಣವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.