ರಾಜ್ಯಬೆಂಗಳೂರು: ಇಬ್ಬರು ಅಂಧರ ಬಾಳಿಗೆ ಬೆಳಕು ನೀಡಿದ ಡಾ. ಭುಜಂಗ ಶೆಟ್ಟಿ
ಬದುಕಿದ್ದಾಗ ಲಕ್ಷಾಂತರ ಜನರಿಗೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿ ಅಂಧಕಾರವನ್ನ ಕಳೆದು ಬೆಳಕು ನೀಡಿದ್ದ ಖ್ಯಾತ ವೈದ್ಯ ಭುಜಂಗಶೆಟ್ಟಿ. ಮೃತಪಟ್ಟ ಬಳಿಕವೂ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕು ನೀಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.