ರಾಜ್ಯಮುಂದಿನ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ: ಡಾ ಮಹೇಶ್ ಜೋಶಿ
ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ಏರ್ಪಡಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ದಿನ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.