ಡಾ. ಯತೀಂದ್ರ

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ; ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು: ಪ್ರತಾಪ್ ಸಿಂಹ
ಸಿದ್ದರಾಮಯ್ಯ ಹೃದಯ ಕಲ್ಲಾಗಿದೆ. ಯಾವ ಜಾತಿಯವನೂ ಆರೋಪಿ ಎಂದು ನೋಡಿ ನಂತರ ಅವನನ್ನು ಹಿಡಿಯಬೇಕಾದ ಸ್ಥಿತಿ ಮೈಸೂರು ಪೊಲೀಸರಿಗೆ ಬಂದಿದೆ.

ಕುಮಾರಸ್ವಾಮಿ ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತನೆ: ಕಾಂಗ್ರೆಸ್ ಟೀಕೆ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಡುವಿನ ಆರೋಪ, ಪ್ರತ್ಯಾರೋಪ, ಟ್ವೀಟ್ ಸಮರ ಮುಂದುವರೆದಿದೆ. ಕುಮಾರಸ್ವಾಮಿ ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.

ಅಪ್ಪ ವರುಣಾದಲ್ಲಿ ನಿಂತರೇ ನಾನು ಎಲ್ಲೂ ಸ್ಪರ್ಧೆ ಮಾಡಲ್ಲ: ಯತೀಂದ್ರ ಸಿದ್ದರಾಮಯ್ಯ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದಿಂದ ಸ್ಪರ್ಧಿಸುವ ತೀರ್ಮಾನ ಮಾಡಿದರೆ ನಾನು ಪಕ್ಷದ ಕಾರ್ಯಕರ್ತ ಹಾಗೂ ಆ ಕ್ಷೇತ್ರದ ಹಿಂದಿನ ಶಾಸಕನಾಗಿ ಅವರ...

ಕೊರೋನಾ: ರೋಗಿಗಳ ನರಳಾಟ ಕಂಡು ಮತ್ತೆ ಸ್ಟೆತೊಸ್ಕೋಪ್ ಹಿಡಿಯಲು ಸಿದ್ಧ ಎಂದ ಕರ್ನಾಟಕದ ಶಾಸಕರು!
ಕೊರೋನಾ ಮಹಾಮಾರಿ ಕರ್ನಾಟಕ ರಾಜ್ಯವನ್ನೇ ಅಳುಗಾಡಿಸುತ್ತಿದ್ದು ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಇನ್ನು ಆಸ್ಪತ್ರೆಗಳಲ್ಲಿ ವೈದ್ಯರ ಅಭಾವ ಸಹ ಕಾಣಿಸಿಕೊಳ್ಳುತ್ತಿದ್ದು ಆ ಹಿನ್ನೆಲೆಯಲ್ಲಿ ಕರ್ನಾಟಕದ ಇಬ್ಬರು ಶಾಸಕರು ಮತ್ತೆ ಸ್ಟೆತೊಸ್ಕೋಪ್ ಹಿಡಿಯಲಿದ್ದಾರೆ.
ಬಾದಾಮಿಯಿಂದ ಸಿಎಂ ಸಿದ್ದರಾಮಯ್ಯ ಸ್ಪರ್ಧೆ: ಪುತ್ರ ಯತೀಂದ್ರ ಫೇಸ್ಬುಕ್ ಪೋಸ್ಟ್; ನಂತರ ಡಿಲೀಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದೊಡನೆ ಬಾದಾಮಿ ಇಂದಲೂ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಅಲ್ಲಲ್ಲಿ ಹರಿದಾಡುತ್ತಿದೆ.

ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ ಖಚಿತ: ವಿ. ಸೋಮಣ್ಣಗೆ ಸಿಗಲಿಲ್ಲ ಹನೂರು ಕ್ಷೇತ್ರ
ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವರುಣ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ವಿರುದ್ಧ ಕಣಕ್ಕಿಳಿಯಲಿದ್ದಾರೆ. ..

ಸಿಎಂ ಪುತ್ರನ ರಾಜಕೀಯ ಪ್ರವೇಶ ಬಹುತೇಕ ಖಚಿತ: ಯತೀಂದ್ರಗೆ ಕಾಂಗ್ರೆಸ್ ಸದಸ್ಯತ್ವ
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಮೈಸೂರು ಜಿಲ್ಲೆಯ ವರುಣಾ ವಿಧಾನ ಸಭಾ ಕ್ಷೇತ್ರದಲ್ಲಿ ಯತೀಂದ್ರ ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದಾರೆ...

