ಡಾ. ರಂಗನಾಥ್

'ಖಬರ್ದಾರ್ ಕುಮಾರಣ್ಣ' ಎಂದಾಗ ನಿಮ್ಮ ಕಳಕಳಿ ಎಲ್ಲಿತ್ತು;  ದೇವೇಗೌಡರ ಆದರ್ಶಗಳಲ್ಲಿ ಬೆಳೆದ ನನಗೆ ವೈಯಕ್ತಿಕ ದಾಳಿ ನಡೆಸುವುದು ಸಂಸ್ಕಾರವಲ್ಲ!
ರಾಜಕೀಯ

'ಖಬರ್ದಾರ್ ಕುಮಾರಣ್ಣ' ಎಂದಾಗ ನಿಮ್ಮ ಕಳಕಳಿ ಎಲ್ಲಿತ್ತು; ದೇವೇಗೌಡರ ಆದರ್ಶಗಳಲ್ಲಿ ಬೆಳೆದ ನನಗೆ ವೈಯಕ್ತಿಕ ದಾಳಿ ನಡೆಸುವುದು ಸಂಸ್ಕಾರವಲ್ಲ!

ಹೆಚ್.ಡಿ. ದೇವೇಗೌಡರ ಆದರ್ಶಗಳಲ್ಲಿ ಬೆಳೆದ ನನಗೆ ಯಾರ ವಿರುದ್ಧವೂ ವೈಯಕ್ತಿಕ ವಾಗ್ದಾಳಿ ನಡೆಸುವುದು ಸಂಸ್ಕಾರವಲ್ಲ ಅವರು ಹೇಳಿದ್ದಾರೆ.

ಮೇ 15 ರಂದು ಡಿ.ಕೆ ಶಿವಕುಮಾರ್ ಹುಟ್ಟುಹಬ್ಬ; ಅಷ್ಟರಲ್ಲಿ ಡಿಸಿಎಂಗೆ ಬಂಪರ್ ಗಿಫ್ಟ್: ಶಾಸಕ ರಂಗನಾಥ್
ರಾಜಕೀಯ

ಮೇ 15 ರಂದು ಡಿ.ಕೆ ಶಿವಕುಮಾರ್ ಹುಟ್ಟುಹಬ್ಬ; ಅಷ್ಟರಲ್ಲಿ ಡಿಸಿಎಂಗೆ ಬಂಪರ್ ಗಿಫ್ಟ್: ಶಾಸಕ ರಂಗನಾಥ್

ಮೇ 15 ರಂದು ಡಿ.ಕೆ. ಶಿವಕುಮಾರ್ ಅವರ ಜನ್ಮದಿನವಿದೆ. ಅಷ್ಟರೊಳಗೆ ಅವರಿಗೆ ಯಾವುದಾದರೂ ಸಂತೋಷದ ವಿಚಾರ ಅಥವಾ ‘ಸಿಹಿ ಸುದ್ದಿ’ ಬರಬಹುದು ಎಂಬ ಆಶಯ ನಮ್ಮದಾಗಿದೆ” ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.

ಕೊರೋನಾ: ರೋಗಿಗಳ ನರಳಾಟ ಕಂಡು ಮತ್ತೆ ಸ್ಟೆತೊಸ್ಕೋಪ್ ಹಿಡಿಯಲು ಸಿದ್ಧ ಎಂದ ಕರ್ನಾಟಕದ ಶಾಸಕರು!
ರಾಜ್ಯ

ಕೊರೋನಾ: ರೋಗಿಗಳ ನರಳಾಟ ಕಂಡು ಮತ್ತೆ ಸ್ಟೆತೊಸ್ಕೋಪ್ ಹಿಡಿಯಲು ಸಿದ್ಧ ಎಂದ ಕರ್ನಾಟಕದ ಶಾಸಕರು!

ಕೊರೋನಾ ಮಹಾಮಾರಿ ಕರ್ನಾಟಕ ರಾಜ್ಯವನ್ನೇ ಅಳುಗಾಡಿಸುತ್ತಿದ್ದು ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಇನ್ನು ಆಸ್ಪತ್ರೆಗಳಲ್ಲಿ ವೈದ್ಯರ ಅಭಾವ ಸಹ ಕಾಣಿಸಿಕೊಳ್ಳುತ್ತಿದ್ದು ಆ ಹಿನ್ನೆಲೆಯಲ್ಲಿ ಕರ್ನಾಟಕದ ಇಬ್ಬರು ಶಾಸಕರು ಮತ್ತೆ ಸ್ಟೆತೊಸ್ಕೋಪ್ ಹಿಡಿಯಲಿದ್ದಾರೆ.