ದೇಶಕೋವಿಡ್-19 ಲಸಿಕೆ ತೀವ್ರ ಅನಾರೋಗ್ಯವನ್ನು ತಡೆಗಟ್ಟಲು ಸಹಾಯ ಮಾಡುತ್ತದೆ: ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ
ಕೋವಿಡ್-19 ಲಸಿಕೆಗಳು ಕೊರೋನಾ ಸೋಂಕಿನಿಂದ ಜನರನ್ನು ಸಂಪೂರ್ಣವಾಗಿ ರಕ್ಷಿಸದಿದ್ದರೂ ಕೂಡ ಸೋಂಕಿಗೆ ತುತ್ತಾದವರನ್ನು ತೀವ್ರ ಅನಾರೋಗ್ಯಕ್ಕೀಡಾಗದಂತೆ ಕಾಪಾಡುತ್ತದೆ ಎಂದು ದೆಹಲಿಯ ಏಮ್ಸ್ ನಿರ್ದೇಶಕ ಡಾ ರಂದೀಪ್ ಗುಲೆರಿಯಾ ತಿಳಿಸಿದ್ದಾರೆ.