ರಾಜ್ಯಕರ್ನಾಟಕ: ನಾಲ್ಕು ತಿಂಗಳಲ್ಲಿ 217 ಬಾಣಂತಿಯರ ಸಾವು! ತಜ್ಞರು ಏನಂತಾರೆ?
ರಿಂಗರ್ಸ್ ಲ್ಯಾಕ್ಟೇಟ್ ನಂತಹ IV ದ್ರಾವಣಗಳು ಒಂದು ವೇಳೆ ಅವಧಿ ಮುಗಿದಿದ್ದರೆ ಅಥವಾ ಅಸಮರ್ಕವಾಗಿ ಅವುಗಳನ್ನು ಪೂರೈಸಿದ್ದರೆ, ಆ ದ್ರಾವಣ ಬಾಣಂತಿಯರ ರಕ್ತ ಪ್ರವೇಶಿಸಿದ ಕೂಡಲೇ ಅಲರ್ಜಿ ರೀತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.