ದೇಶ'200 ಕೆಜಿ ಬೆಳ್ಳಿ ಇಟ್ಟಿಗೆಗಳು, ರಸೀದಿಯೇ ಇಲ್ಲ': ಅಯೋಧ್ಯೆ ರಾಮ ಮಂದಿರ ದೇಣಿಗೆ ಕುರಿತು ಪ್ರಶ್ನೆ ಎತ್ತಿದ ಸಿಂಧಿ ಸಮುದಾಯ
ಸಿಂಧಿ ಸಮುದಾಯದ ಪರವಾಗಿ ತಲಾ ಒಂದು ಕೆಜಿ ತೂಕದ 200 ಬೆಳ್ಳಿ ಇಟ್ಟಿಗೆಗಳನ್ನು 2021ರ ಜನವರಿ 26ರಂದು ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಹಸ್ತಾಂತರಿಸಲಾಗಿತ್ತು.