ಸಿನಿಮಾ ಸುದ್ದಿಹಿರಿಯ ನಟಿ ಉಮಾಶ್ರೀ ಗೆ 2019 ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ: ಪುಟ್ಟಣ್ಣ ಕಣಗಾಲ್, ಡಾ. ವಿಷ್ಣುವರ್ಧನ್ ಪ್ರಶಸ್ತಿ ಪ್ರಕಟ
ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ನಿರ್ದೇಶಕ ಎನ್ಆರ್ ನಂಜುಂಡೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳು ಐದು ಲಕ್ಷ ರೂಪಾಯಿ ನಗದು ಬಹುಮಾನದ ಜೊತೆಗೆ ಚಿನ್ನ ಲೇಪಿತ ಪದಕ ಒಳಗೊಂಡಿರಲಿವೆ.