ರಾಜ್ಯಡಾ.ರಾಜ್ ಸ್ಮಾರಕ ಕುರಿತು ಕೊಂಕು: ಮನೆ ಮುಂದೆ ಹೈಡ್ರಾಮಾ; ಅವನನ್ನ ಬದುಕೋಕೆ ಬಿಡಲ್ಲ ಎಂದ ಸಾರಾ ಗೋವಿಂದ್; ನಟ ಚೇತನ್ ಕ್ಷಮೆಯಾಚನೆ!
ಈ ಹಿಂದೆ ಸಾಕಷ್ಟು ವಿಚಾರಗಳಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗುತ್ತಿದ್ದ ನಟ ಚೇತನ್ ಅಹಿಂಸಾ ಇದೀಗ ಕರ್ನಾಟಕದ ವರನಟ ಡಾ.ರಾಜ್ ಕುಮಾರ್ ಅವರ ಕುರಿತು ಹೇಳಿಕೆ ನೀಡಿ ಕನ್ನಡಾಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.