ರಾಜ್ಯಡಾ ವಸುಂಧರಾ ಭೂಪತಿ ಸೇರಿ ಹಲವು ಸಾಹಿತಿ, ಹೋರಾಟಗಾರರಿಗೆ ಜೀವ ಬೆದರಿಕೆ ಪತ್ರ: ಎಫ್ಐಆರ್ ದಾಖಲಿಸಿದ ವೈದ್ಯೆ
ಬರಹಗಾರ್ತಿ ಹಾಗೂ ಆಯುರ್ವೇದ ವೈದ್ಯೆ ಡಾ ವಸುಂಧರಾ ಭೂಪತಿ ಸೇರಿದಂತೆ ಹಲವು ಸಾಹಿತಿಗಳು, ಹೋರಾಟಗಾರರಿಗೆ ಜೀವ ಬೆದರಿಕೆ ಬಂದಿದ್ದು ಈ ಸಂಬಂಧ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.