ವಿದೇಶಭಾರತದಲ್ಲಿ ಎರಡನೇ ಅಲೆ ಒಂದು ದುರಂತ: ಅಮೆರಿಕದ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ
ಭಾರತದಲ್ಲಿನ ಕೋವಿಡ್-19 ಎರಡನೇ ಅಲೆ ಒಂದು ದುರಂತ ಎಂದು ಹೇಳಿರುವ ಅಮೆರಿಕದ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ, ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶಗಳು ಪರಸ್ಪರ ಸಹಾಯ ಮಾಡುವ ಅವಶ್ಯಕತೆಯಿದೆ ಎಂದು ಒತ್ತಿ ಹೇಳಿದ್ದಾರೆ.