ರಾಜ್ಯನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ: ಸಚಿವ ಡಾ ಶರಣಪ್ರಕಾಶ್ ಪಾಟೀಲ್
ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ದಂಧೆಗೆ ಕಡಿವಾಣ ಹಾಕಲು ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.