ರಾಜ್ಯಶಿವರಾಮ ಕಾರಂತ ಬಡಾವಣೆ ಟೆಂಡರ್ ವಿವಾದ: ಬಿಡಿಎ ರಾಜ್ಯ ಸರ್ಕಾರದ ಇಲಾಖೆ ಅಲ್ಲ ಎಂದ ಸುಪ್ರೀಂ ಕೋರ್ಟ್
ಶಿವರಾಮ ಕಾರಂತ ಬಡಾವಣೆ ಟೆಂಡರ್ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶ ನೀಡಿರುವ ಸುಪ್ರೀಂ ಕೋರ್ಟ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕರ್ನಾಟಕ ಸರ್ಕಾರದ ಇಲಾಖೆ ಅಲ್ಲ ಎಂದು ಹೇಳಿದೆ.