ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧ ಎಸ್ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ. ಶ್ರೀನಿವಾಸ್ರನ್ನು ಪೊಲೀಸರು ಬಂಧಿಸಿದ್ದಾರೆ.