ದೇಶಬಿಹಾರ: ನಿತೀಶ್ ಸರ್ಕಾರಕ್ಕೆ ಹಿನ್ನಡೆ, ಸಚಿವ ಸ್ಥಾನಕ್ಕೆ ಮಾಜಿ ಸಿಎಂ ಜೀತನ್ ರಾಮ್ ಮಾಂಝಿ ಪುತ್ರ ಡಾ.ಸಂತೋಷ್ ಸುಮನ್ ರಾಜೀನಾಮೆ
ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸಚಿವ ಸ್ಥಾನಕ್ಕೆ ಮಾಜಿ ಸಿಎಂ ಜೀತನ್ ರಾಮ್ ಮಾಂಝಿ ಪುತ್ರ ಡಾ.ಸಂತೋಷ್ ಸುಮನ್ ರಾಜೀನಾಮೆ ನೀಡಿದ್ದಾರೆ.