ಡಾ ಸಂದೀಪ್ ಘೋಷ್

Kolkata Rape and Murder: RG Kar ಕಾಲೇಜಿನ ಮಾಜಿ ಪ್ರಾಂಶುಪಾಲರ ವಿರುದ್ಧದ ಆರೋಪಗಳು ಸಾಬೀತಾದರೆ ಗಲ್ಲು ಶಿಕ್ಷೆ: Special Court
ದೇಶ

Kolkata Rape and Murder: RG Kar ಕಾಲೇಜಿನ ಮಾಜಿ ಪ್ರಾಂಶುಪಾಲರ ವಿರುದ್ಧದ ಆರೋಪಗಳು ಸಾಬೀತಾದರೆ ಗಲ್ಲು ಶಿಕ್ಷೆ: Special Court

ಕೋಲ್ಕತ್ತಾ ಮೂಲದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್‌ಗೆ ಜಾಮೀನು ನೀಡಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಸಂಬಂಧಿಸಿದ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರ್‌ಜಿ ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ, ತಾಲಾ ಪೊಲೀಸ್ ಠಾಣೆ ಮುಖ್ಯಸ್ಥ ಸೆ.17 ರವರೆಗೆ CBI ಕಸ್ಟಡಿಗೆ
ದೇಶ

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರ್‌ಜಿ ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ, ತಾಲಾ ಪೊಲೀಸ್ ಠಾಣೆ ಮುಖ್ಯಸ್ಥ ಸೆ.17 ರವರೆಗೆ CBI ಕಸ್ಟಡಿಗೆ

ಸಂದೀಪ್ ಘೋಷ್ ಮತ್ತು ಅಭಿಜಿತ್ ಮೊಂಡಲ್ ಅವರನ್ನು ನಿನ್ನೆ ಶನಿವಾರ ರಾತ್ರಿ ಸಿಬಿಐ ಬಂಧಿಸಿದ್ದು, ಸಾಕ್ಷ್ಯಾಧಾರಗಳನ್ನು ತಿರುಚಿದ್ದಾರೆ ಎಂದು ಆರೋಪಿಸಿದ್ದರು.

ಹಣಕಾಸು ಅಕ್ರಮ: ಆರ್ ಜಿ ಕರ್ ಮೆಡಿಕಲ್ ಕಾಲೇಜು ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್, ಸಹಚರರ ನಿವಾಸದ ಮೇಲೆ ED ದಾಳಿ
ದೇಶ

ಹಣಕಾಸು ಅಕ್ರಮ: ಆರ್ ಜಿ ಕರ್ ಮೆಡಿಕಲ್ ಕಾಲೇಜು ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್, ಸಹಚರರ ನಿವಾಸದ ಮೇಲೆ ED ದಾಳಿ

ಬೆಲಿಯಾಘಾಟಾದಲ್ಲಿನ ಸಂದೀಪ್ ಘೋಷ್ ಅವರ ನಿವಾಸ ಮತ್ತು ಹೌರಾ ಮತ್ತು ಸುಭಾಸ್ಗ್ರಾಮ್‌ನ ಎರಡು ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಈ ನಾಲ್ವರೂ ಈಗಾಗಲೇ ಸಿಬಿಐ ವಶದಲ್ಲಿದ್ದಾರೆ.