ರಾಜ್ಯಬಿಐಎಎಲ್ ಎದುರು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ 27ರಂದು ಪೂಜೆ
ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಇದೇ 27ರಂದು ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.