ಡಾ. ಸಿ.ಎನ್. ಅಶ್ವತ್ಥ ನಾರಾಯಣ

'ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ' ಜಾಣ ಮರೆವಿನ ಖಾಯಿಲೆಯಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ: ಅಶ್ವತ್ಥ ನಾರಾಯಣ
ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ' ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ನಾಳೆ ಸಿಇಟಿ ಫಲಿತಾಂಶ ಪ್ರಕಟ- ಡಾ. ಸಿ. ಎನ್. ಅಶ್ವತ್ಥ ನಾರಾಯಣ
ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆಗಸ್ಟ್ 28, 29 & 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಟ್ಟಿರುವ ವೆಂಟಿಲೇಟರ್ ಗಳ ರಿಪೇರಿಗೆ ಬಾಸ್ ಕಂಪನಿ ಒಪ್ಪಿಗೆ- ಡಾ. ಅಶ್ವತ್ಥ ನಾರಾಯಣ
ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಟ್ಟಿರುವ ವೆಂಟಿಲೇಟರ್ ಗಳ ದುರಸ್ಥಿಗೆ ಬಾಸ್ ಕಂಪನಿ ಮುಂದಾಗಿರುವುದಾಗಿ ರಾಜ್ಯ ಕೋವಿಡ್ ಕಾರ್ಯಪಡೆಯ ಅಧ್ಯಕ್ಷರು ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಕೊಳಗೇರಿ ಸೋಂಕಿತರಿಗೆ ಹೋಮ್ ಐಸೋಲೇಷನ್ ಇಲ್ಲ; ಎಲ್ಲರಿಗೂ ಕೋವಿಡ್ ಕೇರ್‌ನಲ್ಲೇ ಚಿಕಿತ್ಸೆ: ಡಾ. ಅಶ್ವತ್ಥ ನಾರಾಯಣ
ರಾಜ್ಯದ ಗ್ರಾಮೀಣ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಗಳ ಕೊಳಗೇರಿಗಳಲ್ಲಿ ಕೋವಿಡ್ ಸೋಂಕಿತರನ್ನು ಹೋಮ್ ಐಸೋಲೇಷನ್ ಮಾಡದಿರಲು ನಿರ್ಧರಿಸಿರುವ ಸರಕಾರ, ಅಂಥ ಪ್ರದೇಶಗಳ ಎಲ್ಲ ಸೋಂಕಿತರನ್ನೂ ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ.

2 ಕೋಟಿ ಕೋವಿಡ್ ಲಸಿಕೆ ಪೂರೈಕೆಗೆ ಜಾಗತಿಕ ಟೆಂಡರ್: ಡಿಸಿಎಂ ಡಾ. ಅಶ್ವತ್ಥ ನಾರಾಯಣ
ರಾಜ್ಯದಲ್ಲಿ ಹೆಚ್ಚುತ್ತಿರುವ ವ್ಯಾಕ್ಸಿನ್ ಬೇಡಿಕೆಯನ್ನು ಪೂರೈಸಲು ಎರಡು ಕೋಟಿ ಕೋವಿಡ್ ಲಸಿಕೆಯನ್ನು ಜಾಗತಿಕ ಟೆಂಡರ್ ಮೂಲಕ ಖರೀದಿ ಮಾಡಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ, ಮಾವು ಸಂಸ್ಕರಣಾ ಘಟಕ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಗರದಲ್ಲಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ಹಾಗೂ ಮಾವು ಸಂಸ್ಕರಣಾ ಘಟಕವನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

