ರಾಜ್ಯಈ ವರ್ಷ ಬೆಂಗಳೂರಿಗೆ ಪ್ರತ್ಯೇಕ ಕಾನೂನು ಜಾರಿ: ಡಾ. ಸಿಎನ್ ಅಶ್ವತ್ಥನಾರಾಯಣ
ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಮತ್ತಿತರೆ ಮೂಲಭೂತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕಾಯ್ದೆಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಸರಕಾರ ಹೆಜ್ಜೆಗಳನ್ನಿಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.