ತಮ್ಮದೇ ಆದ ಕನಸುಗಳನ್ನು ಹೊಂದಿದ್ದು, ಅವುಗಳನ್ನು ನನಸು ಮಾಡುವುದಾಗಿ ಹೇಳಿದ್ದಾರೆ. ಮೊದಲಿಗೆ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.