ಡಾ. ಸಿ.ಎನ್. ಮಂಜುನಾಥ್

Loksabha Election 2024: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ ಕೆ ಸುರೇಶ್ ಇಂದು ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.

ಪ್ರಪಂಚವು ಕೊರೋನಾ ಮುಕ್ತವಾಗಲಿ, ಬೇಗ ಲಸಿಕೆ ಸಿಗಲಿ: ದಸರಾಗೆ ಚಾಲನೆ ನೀಡಿದ ಡಾ. ಮಂಜುನಾಥ್ ಆಶಯ
ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಉದ್ಘಾಟಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

