ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಕೆಂಪೇಗೌಡ ಪ್ರತಿಮೆ ಉದ್ಘಾಟನೆ: ಅರೇನಾ ಆವರಣದಲ್ಲಿ ಮೋದಿ ಸಭೆ, ಮೂವರು ಸಚಿವರಿಂದ ಸ್ಥಳ ವೀಕ್ಷಣೆ
ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಭಾಗವಾಗಿ ನ.11ರಂದು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗೆ ನಡೆಯುತ್ತಿರುವ ಪ್ರಗತಿ ಮತ್ತು ಸ್ಥಳ ಪರಿಶೀಲನೆಯನ್ನು ಸಚಿವರಾದ ಡಾ.ಸಿ ಎನ್ ಅಶ್ವತ್ಥ ನಾರಾಯಣ, ಆರ್ ಅಶೋಕ ಹಾಗೂ ಡಾ.ಕೆ ಸುಧಾಕರ್ ಶನಿವಾರ ನಡೆಸಿದರು.

ರಾಮನಗರ: ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ- ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡುವುದಾಗಿ ಉನ್ನತ ಶಿಕ್ಷಣ ಹಾಗೂ ಐಟಿ ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ವಿಷಯವಾರು ತಜ್ಞರ ನೇಮಕ- ಡಾ. ಸಿ.ಎನ್. ಅಶ್ವತ್ಥ ನಾರಾಯಣ
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷದಿಂದಲೇ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ವಿಷಯವಾರು ತಜ್ಞರ ಸಮಿತಿಗಳನ್ನು ರಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

