ದೇಶAir India ವಿಮಾನದಲ್ಲಿ ಮಹಿಳಾ ಪ್ರಯಾಣಿಕೆಗೆ ಮೂರ್ಛೆ ರೋಗ; ಬೆಂಗಳೂರು ವೈದ್ಯರ ಸಮಯ ಪ್ರಜ್ಞೆಯಿಂದ ತಪ್ಪಿದ ಅಪಾಯ!
ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಾರ್ಗ ಮಧ್ಯೆ ಮಹಿಳಾ ಪ್ರಯಾಣಿಕೆಗೆ ಮೂರ್ಛೆ ರೋಗ ಕಾಣಿಸಿಕೊಂಡಿದ್ದು, ವಿಮಾನದಲ್ಲಿದ್ದ ಬೆಂಗಳೂರು ಮೂಲದ ವೈದ್ಯರೊಬ್ಬರು ಆಕೆಗೆ ಚಿಕಿತ್ಸೆ ನೀಡುವ ಮೂಲಕ ಸಂಭವಿಸಬಹುದಾದ ಅಪಾಯವನ್ನು ತಪ್ಪಿಸಿದ್ದಾರೆ.