ರಾಜ್ಯವಿಧಾನ ಪರಿಷತ್ ಚುನಾವಣೆ ನಾಮಪತ್ರ ಸಲ್ಲಿಕೆಯಲ್ಲಿ ಆಕ್ಷೇಪ: ಹೆಚ್ ಡಿ ರೇವಣ್ಣ ಪುತ್ರ ಡಾ ಸೂರಜ್ ಗೆ ಹೈಕೋರ್ಟ್ ನೊಟೀಸ್
ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧೆಗೆ ಹಾಸನ ಕ್ಷೇತ್ರದಿಂದ ಹೆಚ್ ಡಿ ರೇವಣ್ಣ(H D Revanna) ಅವರ ಪುತ್ರ ಡಾ ಸೂರಜ್(Dr Suraj) ಆರ್ ಅವರ ನಾಮಪತ್ರವನ್ನು ತಿರಸ್ಕರಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.