ದೇಶಕೊವ್ಯಾಕ್ಸಿನ್ ಪಡೆದ ವಿದ್ಯಾರ್ಥಿಗಳನ್ನು ಲಸಿಕೆ ಪಡೆಯದವರು ಎಂದು ವಿದೇಶಿ ವಿವಿಗಳು ಪರಿಗಣಿಸುತ್ತಿವೆ: ಕೇಂದ್ರಕ್ಕೆ ಎಬಿವಿಪಿ ಮಾಹಿತಿ
ಭಾರತದಲ್ಲಿ ಕೊವಾಕ್ಸಿನ್ ಲಸಿಕೆ ಹಾಕಿಸಿಕೊಂಡು ಹೋದ ವಿದ್ಯಾರ್ಥಿಗಳನ್ನು ವಿದೇಶಿ ವಿಶ್ವವಿದ್ಯಾಲಯಗಳು ಲಸಿಕೆ ಹಾಕಿಸಿಕೊಳ್ಳದವರು ಎಂದು ಪರಿಗಣಿಸುತ್ತಿವೆ ಎಂದು ಆರ್ ಎಸ್ ಎಸ್ ಅಂಗಸಂಸ್ಥೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ ಅವರಿಗೆ ಮನವಿ ಸಲ್ಲಿಸುವ ಮೂಲಕ ಗಮನ ಸೆಳೆದಿದೆ.