ದೇಶಲಕ್ಷದ್ವೀಪ ಮತ್ತು ಜಮ್ಮು ಕಾಶ್ಮೀರದ ಬುಡ್ಗಾಮ್ ಜಿಲ್ಲೆ ಕ್ಷಯರೋಗ ಮುಕ್ತ: ಕೇಂದ್ರ ಘೋಷಣೆ
ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪ ಮತ್ತು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.