ದೇಶಶಾಲಾ ಪುಸ್ತಕಗಳಿಂದ ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ, ಕಾಂಗ್ರೆಸ್ ತಿರುಗೇಟು
ಕರ್ನಾಟಕ ಸರ್ಕಾರ ಶಾಲಾ ಪುಸ್ತಕಗಳಿಂದ ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯ ತೆಗೆದು ಹಾಕಿರುವುದು ದುರದೃಷ್ಟಕರ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.