ದೇಶವ್ಯಾಪಂ ಹಗರಣ ಬಯಲಿಗೆಳೆದಿದ್ದ ವೈದ್ಯಾಧಿಕಾರಿ ಡಾ. ಆನಂದ್ ರೈ ರಾಜ್ಯ ಸರ್ಕಾರಿ ಸೇವೆಯಿಂದ ವಜಾ
ದೇಶದಾದ್ಯಂತ ಭಾರಿ ಕೋಲಾಹಲ ಸೃಷ್ಟಿಸಿದ್ದ ವ್ಯಾಪಂ ಹಗರಣ ಬಯಲಿಗೆಳೆದಿದ್ದ ಮೂವರಲ್ಲಿ ಒಬ್ಬರಾದ ಮತ್ತು ಮಧ್ಯಪ್ರದೇಶ ಸರ್ಕಾರದಿಂದ ಅಮಾನತುಗೊಂಡಿದ್ದ ವೈದ್ಯಾಧಿಕಾರಿ ಡಾ.ಆನಂದ್ ರೈ ಅವರನ್ನು ಶಿವರಾಜ್ ಸಿಂಗ್ ಚೌಹಾಣ್....