ಮುಂಬೈ-ಸೊಲ್ಲಾಪುರ ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಕಲಬುರಗಿವರೆಗೆ ವಿಸ್ತರಿಸಬೇಕು ಎಂದು ಕಲಬುರಗಿ ಸಂಸದ ಡಾ.ಉಮೇಶ ಜಾಧವ್ ಅವರು ಸೋಮವಾರ ಒತ್ತಾಯಿಸಿದ್ದಾರೆ.