ರಾಜ್ಯರಾಜ್ಯದಲ್ಲಿ ಕನ್ನಡಿಗರಿಗೆ ಸಿಂಹ ಪಾಲು ಉದ್ಯೋಗಕ್ಕಾಗಿ ಮೀಸಲಾತಿ ಅಗತ್ಯ: 85ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ
ಪ್ರತಿಯೊಂದು ಮಗುವೂ ಮಾತೃಭಾಷೆಯಲ್ಲಿ ಕಲಿಯುವುದು ಅಗತ್ಯವೆಂದಾದಲ್ಲಿ ನೀವು ಕನ್ನಡವನ್ನು ಶಿಕ್ಷಣ ಮಾಧ್ಯಮವಾಗಿ ಹೇರಿದಲ್ಲಿ ಕನ್ನಡೇತರ ಅನ್ಯಭಾಷಿಕರ ಮೂಲಭೂತ ಹಕ್ಕಿಗೆ, ಮಕ್ಕಳು ಅವರವರ ಮಾತೃ ಭಾಷೆಯಲ್ಲಿ ಕಲಿಯುವ ಹಕ್ಕಿಗೆ ಚ್ಯುತಿಯೊದಗುತ್ತದೆ, ನಮ್ಮ ಮೂಲಭೂತ ಹಕ್ಕನ್ನು ನಾವು ಅನುಭವಿಸಲು ಬಿಡಿ ಎಂಬುಬುದ ಮುಖವಾಡದ ಮಾತು. ಯಾವುದು ಪರಿಸರ ಭಾಷೆಯೋ ಅದರಲ್ಲಿ ಮಾತ್ರ ಮಕ್ಕಳ