ಡಾ.ಕೆ.ಸುಧಾಕರ್

ಉಮೇಶ್ ಕತ್ತಿ ನಿಧನ ಹಿನ್ನಲೆ: ಬಿಜೆಪಿ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆ
ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ಮರಣದ ಹಿನ್ನಲೆಯಲ್ಲಿ ಬಿಜೆಪಿ ಪಕ್ಷ ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ.

ಲಸಿಕಾ ಅಭಿಯಾನ: ದಕ್ಷಿಣ ಭಾರತದಲ್ಲಿ ಕರ್ನಾಟಕ ನಂ .1 - ಸಚಿವ ಸುಧಾಕರ್
ಜಗತ್ತಿನ ಬಹುದೊಡ್ಡ ಲಸಿಕಾ ಅಭಿಯಾನವಾಗಿರುವ ಬಾರತದ ಕೊರೋನಾ ವಿರುದ್ಧ ಲಸಿಕಾ ಅಭಿಯಾನದಲ್ಲಿ ದಕ್ಷಿಣ ಭಾರತದ ರಾಜ್ಯದ ಪೈಕಿ ಕರ್ನಾಟಕ ನಂ .1 ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

ಕೋವಿಡ್ ವಿರುದ್ಧ ಸಮರ: ರೆಮ್ ಡೆಸಿವಿರ್ ಹಂಚಿಕೆಗೆ ಆನ್ ಲೈನ್ ವ್ಯವಸ್ಥೆ ಜಾರಿ
ರೆಮ್ ಡೆಸಿವಿರ್ ನ ಅಕ್ರಮ ಮಾರಾಟವನ್ನು ತಪ್ಪಿಸುವ ಸಲುವಾಗಿ ರೆಮ್ ಡೆಸಿವಿರ್ ಹಂಚಿಕ್ಗೆ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಬ್ಲ್ಯಾಕ್ ಫಂಗಸ್ ಗೆ ಬೌರಿಂಗ್ ಆಸ್ಪತ್ರೆಯಲ್ಲಿ ನಾಳೆ ಪ್ರಾಯೋಗಿಕ ವಿಶೇಷ ಚಿಕಿತ್ಸೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಕೊರೋನಾ ಸೋಂಕಿನಿಂದ ಗುಣಮುಖರಾದವರಿಗೆ ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂದ್ರ) ಕಾಣಿಸಿಕೊಳ್ಳುತ್ತಿದೆ, ಇಂಥವರಿಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಾಳೆ ಅಂದರೆ ಮೇ 17ರಂದು ವಿಶೇಷ ಚಿಕಿತ್ಸೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

ಎರಡು ಖಾತೆ ನಿರ್ವಹಣೆ ಕಷ್ಟವಾದರೆ ರಾಜೀನಾಮೆ ಕೊಡಿ: ಸುಧಾರಕ್ ವಿರುದ್ಧ ರೇಣುಕಾಚಾರ್ಯ ಗರಂ
“ನಿಮಗೆ ನೀಡಿರುವ ಆರೋಗ್ಯ ಖಾತೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಮತ್ತು ಇತರರಿಗೆ ದಾರಿ ಮಾಡಿಕೊಡಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಗೆ ಸಂಬಂಧಿಸಿ ಬುಧವಾರ ಹೇಳಿಕೆ ನೀಡಿದ್ದಾರೆ.

ಕೋವಿಡ್-19: ವಿಕ್ಟೋರಿಯಾ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಐಸಿಯು ಬೆಡ್ ಗಳ ವ್ಯವಸ್ಥೆ- ಸಚಿವ ಡಾ.ಕೆ ಸುಧಾಕರ್
ಐಸಿಯು ಬೆಡ್ ಗಳ ಕೊರತೆ ನೀಗಿಸಲು ವಿಕ್ಟೋರಿಯಾ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಐಸಿಯು ಬೆಡ್ ಗಳ ವ್ಯವಸ್ಥೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಹೊಸ ಮಾರ್ಗಸೂಚಿಗಳಿಂದ ಚೈನ್ ಲಿಂಕ್ ಕಟ್ ಮಾಡಬಹುದು: ಸಚಿವ ಸುಧಾಕರ್ ವಿಶ್ವಾಸ
ಹೊಸ ಮಾರ್ಗಸೂಚಿಗಳಿಂದ ಚೈನ್ ಲಿಂಕ್ ಕಟ್ ಮಾಡಬಹುದಾಗಿದ್ದು ೩-೪ ದಿನಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಉಸ್ತುವಾರಿಯಾಗಿ ಸಚಿವ ಸುಧಾಕರ್ ನೇಮಕ
ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಸಹ-ಉಸ್ತುವಾರಿಯಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೇಮಕವಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾರ್ಯಾರ ಮೇಲೆ ದಾಳಿ ನಡೆಸಿದ್ದೀರಿ ಮರೆತು ಹೋಯಿತೇ: ಡಾ. ಸುಧಾಕರ್ ಪ್ರಶ್ನೆ
ಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಈಗಿನ ಆಂಧ್ರ ಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ ಎಂದು ಸಚಿವ ಡಾ.ಸುಧಾಕರ್ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.

