ಡಾಕ್ಟರೇಟ್

'ಕಬ್ಜ' ನಿರ್ದೇಶಕ ಆರ್. ಚಂದ್ರುಗೆ ಮಣಿಪುರ ಇಂಟರ್ನ್ಯಾಷನಲ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
ಮಣಿಪುರ ಇಂಟರ್ನ್ಯಾಷನಲ್ ಯೂನಿವರ್ಸಿಟಿ (MIU) ಕನ್ನಡದ ನಿರ್ದೇಶಕ ಆರ್.ಚಂದ್ರುಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸುವುದಾಗಿ ಘೋಷಿಸಿದೆ. ಕನ್ನಡಕ್ಕೆ ಬ್ಲಾಕ್ ಬಸ್ಟರ್ ಚಿತ್ರಗಳಾದ 'ತಾಜ್ ಮಹಲ್', 'ಚಾರ್ಮಿನಾರ್' ನಂತಹ ಭಾವನಾತ್ಮಕ ಚಿತ್ರಗಳನ್ನು ಆರ್ ಚಂದ್ರು ನೀಡಿದ್ದಾರೆ.

ಗೌರವ ಡಾಕ್ಟರೇಟ್: ನಿರ್ಧಾರ ಹಿಂಪಡೆಯುವಂತೆ ಮೈಸೂರು ವಿವಿಗೆ ಸತೀಶ್ ಜಾರಕಿಹೊಳಿ ಮನವಿ!
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಡಿ.ಲಿಟ್ ಅನ್ನು ಘೋಷಿಸಿತ್ತು.

'6 ವರ್ಷಗಳ...' ಅಭಿಮಾನಿಗಳಿಗೆ 'ಸಿಹಿ' ಸುದ್ದಿ ಕೊಟ್ಟ ನಟಿ Meghana Gaonkar
ಕನ್ನಡದ ಚಾರ್‌ಮಿನಾರ್, ಛೂ ಮಂಥರ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಮೇಘನಾ ಗಾಂವ್ಕರ್ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಮ್ಮ ತಂದೆ ತಾಯಿಯ ಆಶೀರ್ವಾದ ಫಲಿಸಿದೆ ಎಂದು ಹೇಳಿದ್ದಾರೆ.

ಹಿರಿಯ ನಟಿ ಗಿರಿಜಾ ಲೋಕೇಶ್, ಸಾಧು ಕೋಕಿಲಗೆ ಗೌರವ ಡಾಕ್ಟರೇಟ್ ಪ್ರದಾನ!
ಹಿರಿಯ ರಂಗಭೂಮಿ ಮತ್ತು ನಟಿ ಗಿರಿಜಾ ಲೋಕೇಶ್, ಮತ್ತು ಮಾಜಿ ರಂಗಾಯಣ ನಿರ್ದೇಶಕ ಸಿ. ಬಸವಲಿಂಗಯ್ಯ ಸೇರಿದಂತೆ ಒಂಬತ್ತು ವ್ಯಕ್ತಿಗಳಿಗೆ ಡಾಕ್ಟರೇಟ್ ನೀಡಲಾಯಿತು.

ರಾಮಲಲ್ಲಾ ಮೂರ್ತಿ ಕೆತ್ತಿದ್ದ ಶಿಲ್ಪಿ ಅರುಣ್ ಯೋಗಿರಾಜ್ ಗೆ ಡಾಕ್ಟರೇಟ್ ಪ್ರದಾನ!
ಅಯೋಧ್ಯೆ ರಾಮಲಲ್ಲಾ ಮೂರ್ತಿ, ಸ್ವಾಮಿ ವಿವೇಕಾನಂದರ ಪುತ್ಥಳಿ ಕೆತ್ತಿದ್ದ ಶಿಲ್ಪಿ ಅರುಣ್ ಯೋಗಿರಾಜ್ ಸೇರಿದಂತೆ ನಾಡಿನ ಆರು ಮಂದಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.

ಕೊರಗ ಸಮುದಾಯದ ಕಲಾವತಿಗೆ ಡಾಕ್ಟರೇಟ್: ಬಡತನ, ಅಸ್ಪೃಶ್ಯತೆ ಬದಿಗೊತ್ತಿ ಸಾಧನೆಗೈದ ಮಹಿಳೆ!
ಅಸ್ಪೃಶ್ಯತೆ ಎಂಬ ಅಡತಡೆಗಳ ಬದಿಗೊತ್ತಿ ಛಲ ಬಿಡದೆ ಶಿಕ್ಷಣ ಪಡೆದು, ತಮ್ಮ ಜೀವನದ ಗುರಿಯಂತೆಯೇ ಡಾಕ್ಟರೇಟ್ ಪಡೆದು ಕೊರಗ ಸಮುದಾಯದ ಕಲಾವತಿಯವರು ಸಾಧನೆ ಮಾಡಿದ್ದಾರೆ.

ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ರಾಣಿ ಚೆನ್ನಮ್ಮ ವಿ.ವಿ ಗೌರವ ಡಾಕ್ಟರೇಟ್: ನಾಳೆ ಪ್ರದಾನ
ಖ್ಯಾತ ನಟ, ವಾಗ್ಮಿ ರಮೇಶ್ ಅರವಿಂದ್ (Ramesh Aravind) ಸೇರಿ ಮೂವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ (Rani Chennamma) ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ಘೋಷಿಸಲಾಗಿದೆ.

ವೈರಮುತ್ತುಗೆ ಡಾಕ್ಟರೇಟ್: ಹಿಂದೂಪರ ಸಂಘಟನೆಗಳ ವಿರೋಧ ಹಿನ್ನೆಲೆ ಚೆನ್ನೈ ಭೇಟಿ ರದ್ದುಗೊಳಿಸಿದ ರಾಜನಾಥ್ ಸಿಂಗ್
ಖ್ಯಾತ ತಮಿಳು ಸಾಹಿತಿ ವೈರಮುತ್ತು ಅವರಿಗೆ ಗೌರವ ಡಾಕ್ಟರೇಟ್ ನೀಡಲು ಖಾಸಗಿ ವಿಶ್ವವಿದ್ಯಾಲಯವೊಂದು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಭೇಟಿ...

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಡಾಕ್ಟರೇಟ್
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕೋಲ್ಕತ್ತಾ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಲಾಗಿದೆ.

