ರಾಜ್ಯಬೆಂಗಳೂರು: ಡಾಕ್ಟರ್ ಗೆ ಗನ್ ನಿಂದ ಬೆದರಿಸಿ, ನಗದು, ಚಿನ್ನಾಭರಣ ದರೋಡೆ
ಮೂವರು ಅಪರಿಚಿತ ದುಷ್ಕರ್ಮಿಗಳು ನಗರದ ವೈದ್ಯರೊಬ್ಬರ ಹಣೆಗೆ ಗನ್ ಇಟ್ಟು ಬೆದರಿಸಿ ಸುಮಾರು 40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ದೋಚಿದ್ದಾರೆ. ಸಹಕಾರ ನಗರ ಇ ಬ್ಲಾಕ್ನಲ್ಲಿರುವ ಉಮಾಶಂಕರ್ ಅವರ ನಿವಾಸದಲ್ಲಿ ಬುಧವಾರ ರಾತ್ರಿ 8.20ಕ್ಕೆ ಈ ಘಟನೆ ನಡೆದಿದೆ.