ದೇಶದೆಹಲಿ ಸ್ಫೋಟದ ಲಿಂಕ್: ಫರಿದಾಬಾದ್ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಇಬ್ಬರು ವೈದ್ಯರ ಬಂಧನ; NIA ತನಿಖೆ
ನಿನ್ನೆ ದಿನ ಸಂಭವಿಸಿದ ಸ್ಪೋಟ ಸೇರಿದಂತೆ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಮೂವರು ವೈದ್ಯರ ಹೆಸರು ಬೆಳಕಿಗೆ ಬಂದ ನಂತರ ಫರಿದಾಬಾದ್ನ ಅಲ್-ಫಲಾಹ್ ವಿಶ್ವವಿದ್ಯಾಲಯ ರಾಷ್ಟ್ರದಾದ್ಯಂತ ಸುದ್ದಿಯಾಗಿದೆ.