ದೇಶಆರು ವಾರಗಳಲ್ಲಿ 'ಕೋವ್ಯಾಕ್ಸಿನ್' ಲಸಿಕೆ ಅಸಾಧ್ಯ: ಏಮ್ಸ್ ನಿರ್ದೇಶಕ ಗುಲೇರಿಯಾ
ಕೊರೊನಾ ರೋಗಕ್ಕೆ ಚಿಕಿತ್ಸೆ ಕಲ್ಪಿಸಲು ಅಭಿವೃದ್ದಿಪಡಿಸಲಾಗುತ್ತಿರುವ ಲಸಿಕೆ ಆಗಸ್ಟ್ ೧೫ರೊಳಗೆ ದೇಶದಲ್ಲಿ ಲಭಿಸುವುದು ಅಸಾಧ್ಯ ಎಂದು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ- ಏಮ್ಸ್ ನಿರ್ದೇಶಕ ರಣ್ ದೀಪ್ ಸಿಂಗ್ ಗುಲೇರಿಯಾ ಹೇಳಿದ್ದಾರೆ.