ದೇಶಆಂಧ್ರ ಉಪ ಚುನಾವಣೆ: ವೈಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರ ಮತಗಳ ಅಂತರದಿಂದ ಗೆಲುವು; ಕಾಂಗ್ರೆಸ್, ಬಿಜೆಪಿಗೆ ಠೇವಣಿ ನಷ್ಟ
ಆಂಧ್ರ ಪ್ರದೇಶದ ಬದ್ವೇಲ್ (ಎಸ್ಸಿ) ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಅಭ್ಯರ್ಥಿ 90 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸುವ ಮೂಲಕ...