ರಾಜ್ಯದೇಶದ ಅತೀ ದೊಡ್ಡ ಡಾಟಾಗೆ ಕನ್ನ: ಸುಮಾರು 66.9 ಕೋಟಿ ಭಾರತೀಯರ ಮಾಹಿತಿ ಕದ್ದಿದ್ದ ವ್ಯಕ್ತಿಯ ಬಂಧನ!
ಹೈದರಾಬಾದ್ನ 56 ಲಕ್ಷ ಜನರು ಸೇರಿದಂತೆ ಎಂಟು ಮೆಟ್ರೋ ನಗರಗಳು, 24 ರಾಜ್ಯಗಳ 44 ವಿಭಾಗಗಳಲ್ಲಿ 66.9 ಕೋಟಿ ಜನರ ಮಾಹಿತಿಯನ್ನು ಕಳ್ಳತನ ಮಾಡಿರುವ ದೇಶದ ಅತೀ ದೊಡ್ಡ ಡಾಟಾ ಕಳವು ಪ್ರಕರಣವೊಂದನ್ನು ಸೈಬರಾಬಾದ್ ಪೊಲೀಸರು ಪತ್ತೆ ಮಾಡಿದ್ದಾರೆ.