ರಾಜ್ಯವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ 41.03 ಕೋಟಿ ರೂ. ಮೌಲ್ಯದ ಆಸ್ತಿ ಘೋಷಣೆ
ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಧನಂಜಯ ಸರ್ಜಿ ಅವರು ತಮ್ಮ ಪತ್ನಿಯೊಂದಿಗೆ ಜಂಟಿಯಾಗಿ 41.03 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ.