ದೇಶಡಾನಾ ಚಂಡಮಾರುತ ಎಫೆಕ್ಟ್: ವಾಯುಭಾರ ಕುಸಿತ; ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ
ಚಂಡಮಾರುತವು ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು, ಕಳೆದ 24 ಗಂಟೆಗಳಂದ ಭಾರೀ ಮಳೆ ಮತ್ತು ಬಿರುಸಿನ ಗಾಳಿ ಬೀಸುತ್ತಿದೆ. ಜಾರ್ಖಂಡ್ನ ಕೆಲವು ಭಾಗಗಳಲ್ಲಿ ನಿನ್ನೆ ರಾತ್ರಿಯಿಂದ ಲಘುವಾಗಿ ಸಾಧಾರಣ ಮಳೆಯಾಗಿದೆ.