ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಡಾನ್ಸಿಂಗ್ ಸ್ಟಾರ್ ಜೂನಿಯರ್ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ನಟಿ ರಮ್ಯ ತೀರ್ಪುಗಾರರಾಗಿ ಬರಲಿದ್ದಾರೆ ಎಂಬ ವದಂತಿ ಹಬ್ಬಿದೆ.