ರಾಜ್ಯಡಾ.ಪುನೀತ್ರಾಜ್ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ಚಾಲನೆ
ಚುನಾವಣಾ ನೀತಿ ಸಂಹಿತೆ ಜಾರಿಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಸಾರ್ವಜನಿಕ ಯೋಜನೆಗಳ ಉದ್ಘಾಟನೆ ಮತ್ತು ಲೋಕಾರ್ಪಣೆ ಕಾರ್ಯದಲ್ಲಿ ನಿರತರಾಗಿದ್ದಾರೆ.