ರಾಜ್ಯನಂದಿ ಬೆಟ್ಟದ ಮೇಲೆ ಡಾಪ್ಲರ್ ವೆದರ್ ರಾಡಾರ್ ಸ್ಥಾಪನೆ!
ಎಲ್ಲವೂ ಅಂದುಕೊಂಡಂತೆ ನಡೆದರೆ (ಬಾಕಿ ಉಳಿದಿರುವ ಮಣ್ಣು ಪರೀಕ್ಷೆಯ ಫಲಿತಾಂಶಗಳು) DWR ಸ್ಥಾಪಿಸುವ ಕೆಲಸ ಎರಡು ತಿಂಗಳಲ್ಲಿ ಪ್ರಾರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ನಿರ್ದೇಶಕ ಎನ್ ಪುವಿಯರಸನ್ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದರು.