ರಾಜ್ಯರಾಜ್ಯದಲ್ಲಿ ಡಾಪ್ಲರ್ ರಾಡಾರ್ ಸ್ಥಾಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸಂಸದ ಈರಣ್ಣ ಕಡಾಡಿ ಮನವಿ
ರಾಜ್ಯದಲ್ಲಿ ನಿಖರವಾದ ಹವಾಮಾನ ಮೇಲ್ವಿಚಾರಣೆ ಮತ್ತು ಮುನ್ಸೂಚನೆ ನೀಡುವ ಡಾಪ್ಲರ್ ಹವಾಮಾನ ರಾಡಾರ್ ವ್ಯವಸ್ಥೆಯ ಅಗತ್ಯವನ್ನು ಮನಗಂಡು ಬೆಳಗಾವಿಯ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರಕ್ಕೆ ಮನವಿಯೊಂದನ್ನು ಸಲ್ಲಿಸಿದ್ದಾರೆ.