ಸ್ಫೋಟಕ ವಸ್ತುವೊಂದನ್ನು ಕಚ್ಚಿ ಡಾಬರ್ಮ್ಯಾನ್ ನಾಯಿ ಮೃತಪಟ್ಟಿರುವ ಘಟನೆ ಕೆಂಗೇರಿ ಸಮೀಪದ ಬಿಎಂ ಕಾವಲ್ನಲ್ಲಿರುವ ಫಾರ್ಮ್ಹೌಸ್ನಲ್ಲಿ ನಡೆದಿದೆ.