ರಾಜ್ಯಹಲವು ಹುದ್ದೆ, ಹಣ ದುರುಪಯೋಗ: ರಾಜೀವ್ ಗಾಂಧಿ ಆರೋಗ್ಯ ವಿವಿ ರಿಜಿಸ್ಟ್ರಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು
ಹಲವು ಹುದ್ದೆಗಳನ್ನು ಹೊಂದುವ ಮೂಲಕ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಡಾ.ರಾಮಕೃಷ್ಣ ರೆಡ್ಡಿ ವಿರುದ್ಧ ಕರ್ನಾಟಕ ರಾಜ್ಯ ನರ್ಸಿಂಗ್ ಮತ್ತು ಅಲೈಡ್....