ರಾಜಕೀಯಬಿಜೆಪಿ ಟಿಕೆಟ್ ಬಂಡಾಯ: ಲಕ್ಷ್ಮಣ್ ಸವದಿ ಬೆನ್ನಲ್ಲೇ ಪಕ್ಷಕ್ಕೆ ಗುಡ್ ಬೈ ಹೇಳಲು ಮತ್ತೋರ್ವ ನಾಯಕ ಮುಂದು
ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ ಟಿಕೆಟ್ ಕೈತಪ್ಪುತ್ತಿದ್ದಂತೆ ಹಲವು ಹಿರಿಯ ನಾಯಕರು ಪಕ್ಷ ತೊರೆಯಲು ನಿರ್ಧರಿಸಿದ್ದು, ಈ ಪಟ್ಟಿಗೆ ಇದೀಗ ಮತ್ತೋರ್ವ ನಾಯಕ ಕೂಡ ಸೇರ್ಪಡೆಯಾಗಿದ್ದಾರೆ.